ರಾಜ್ಯದಲ್ಲಿ ರುವ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಬೇಕು. ಇದರಿಂದ ಮರಾಠ ಸೇರಿದಂತೆ ಇತರೆ ಸಣ್ಣ, ಪುಟ್ಟ ಸಮುದಾಯಗಳಿಗೂ ಮೀಸಲಾತಿ ಸಿಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರವಿದಾರರು ನಿಯಮ ಬದ್ದವಾಗಿ ವ್ಯವಹಾರ ಮಾಡಬೇಕು. ಸಾಲ ಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದ ...
ಹರಪನಹಳ್ಳಿ : ಜಗತ್ತು ಜಾಗತಿಕವಾಗಿ ಎಷ್ಟೇ ಮುಂದುವರೆದಿದ್ದರೂ, ಶರಣ ವಚನಗಳು ಇಂದಿಗೂ ಪ್ರಸ್ತುತವಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ...
ದೇಶದ ಒಳಿತಿಗಾಗಿ ಈಗಿನ ಪ್ರಧಾನಿ ಬದಲಾಗಬೇಕು. ಕೇಂದ್ರ ಸರ್ಕಾರಕ್ಕೆ ಇನ್ನುಳಿದ ನಾಲ್ಕು ವರ್ಷಗಳ ಅಧಿಕಾರವಧಿಯಲ್ಲಿ ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ರಾಣೇಬೆನ್ನೂರು : ತಾಲ್ಲೂಕಿನ ರೈತರಿಗೆ ಜಮೆ ಆಗಬೇಕಿದ್ದ ಸುಮಾರು 50 ಕೋಟಿಯಷ್ಟು ಬೆಳೆ ವಿಮೆ ಹಣ ಬಾಕಿ ಇದ್ದು, ತಿಂಗಳೊಳಗಾಗಿ ರೈತರ ಖಾತೆಗೆ ಹಣ ಜಮೆ ...
ಹರಿಹರ, ಫೆ.21- ರಾಜ್ಯ ಸರ್ಕಾರ ಇ-ಖಾತಾ ಮಾಡಲು ಮುಂದಾಗಿರುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಶಾಸಕ ಬಿ.ಪಿ. ಹರೀಶ್‌ ಹೇಳಿದರು. ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ಶುಕ್ರವಾರ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರಸಭೆಯ ...
ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಚಂದ್ರಗುಪ್ತ ಮೌರ್ಯ ಪಬ್ಲಿಕ್ ಸ್ಕೂಲ್‌ನಲ್ಲಿ ನಾಳೆ ದಿನಾಂಕ 22ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪು ...
ಮಲೇಬೆನ್ನೂರು : ಕೊಮಾರನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ, ಸದ್ಗುರು ಸಂತ ಶ್ರೀ ಸೇವಾಲಾಲ್ ಯುವಕರ ಸಂಘದ ಸದಸ್ಯರು ಗುರುವಾರ ಮಲೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜಗಳೂರು : ಶೋಷಿತರು,  ಶ್ರಮಿಕರ   ಮಕ್ಕಳು ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.
ಪ್ರಾಥಮಿಕ ಶಿಕ್ಷಣ ಉಚಿತ ಹಾಗೂ ಕಡ್ಡಾಯವಾಗಿದ್ದು, ಕೊಂಡುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮರಕ್ಕೆ ಬೇರು, ಕಟ್ಟಡಕ್ಕೆ ಬುನಾದಿ ಎಷ್ಟು ...
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಾಗಲು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ...
ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ಕೂಡಲೇ ಕಡಿತಗೊಳಿಸದಿದ್ದರೇ ಆಮ್‌ ಆದ್ಮಿ ಪಕ್ಷ ಬೀದಿಗಿಳಿದು ಪ್ರತಿಭಟನೆ ಮಾಡಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್‌. ಶಿವಕುಮಾರಪ್ಪ ಉಭಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.